ಕಾಂಗ್ರೆಸ್ನಲ್ಲಿ 5 ಜಾತಿಗೆ ಐವರು ಸ್ವಯಂಘೋಷಿತ ಮುಖ್ಯಮಂತ್ರಿಗಳು: ಸಚಿವ ಈಶ್ವರಪ್ಪ ಟೀಕೆ
ಮೈಸೂರು: ಕಾಂಗ್ರೆಸ್ನಲ್ಲಿ ಐದು ಜಾತಿಗೆ ಐವರು ಸ್ವಯಂಘೋಷಿತ ಮುಖ್ಯಮಂತ್ರಿಗಳಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಚುನಾವಣೆಯೇ ನಡೆದಿಲ್ಲ,
Read more