ಮಂಡ್ಯ ಜಿಲ್ಲೆಯ ಮಳವಳ್ಳಿಯ10 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡನೀಯ ಹಾಗೂ ವಿಷಾದನೀಯ ಕೃತ್ಯ. ಈ ಪೈಶಾಚಿಕ ಕೃತ್ಯಕ್ಕೆ ಕ್ಷಮೆಯೇ ಇಲ್ಲ. ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕೆಂಬುದರಲ್ಲಿ ಎರಡು ಮಾತಿಲ್ಲ. ಅದು ಎಲ್ಲರ ಏಕಾಭಿಪ್ರಾಯವೂ ಹೌದು. ಮೊದಲಿಗೆ ಮಂಡ್ಯ ಜಿಲ್ಲೆ, …