ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು…
ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ…
ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ. ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ…
ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.…
ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್‌ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ…
ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು…
ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಕೆಸರಿನಿಂದ ಕೂಡಿದ ರಸ್ತೆಯನ್ನು ಪಿಡಬ್ಯುಡಿ ಇಲಾಖೆಯ ಅಧಿಕಾರಿಗಳು ಸಿಎಂ ಆಗಮಿಸುವ ಒಂದೂವರೆ ಗಂಟೆ ಮುಂಚಿತವಷ್ಟೇ ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು.…
ಆಂದೋಲನ ವರದಿ ಫಲ ಶ್ರುತಿ ಹನೂರು : ಅರೆಕಾಡುವಿನ ದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಬಸ್ ಬಿಡಿಸುವಂತೆ ಮನವಿ ಮಾಡಿಕೊಂಡಿದ್ದ…
ಹನೂರು : ಪಟ್ಟಣಕ್ಕೆ ಇದೇ 13 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು ಕವನದ ಮೂಲಕ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಪಂ ಸದಸ್ಯ ನಾಗೇಂದ್ರ ಮನವಿ ಮಾಡಿಕೊಂಡ ಘಟನೆ ತಾಲೂಕಿನ…
ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ. ನವ ದೆಹಲಿಯಲ್ಲಿ ಡಿಸೆಂಬರ್…