ಹನೂರು: ಅಧಿಕಾರಿಗಳು ಅಗತ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳುವುದರ ಮೂಲಕ ಡಿ.12 ರಂದು ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಯಶಸ್ವಿಯಾಗಬೇಕು. ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆ ಮ.ಬೆಟ್ಟದ ನಾಗಮಲೆ ಭವನದಲ್ಲಿ ಆಯೋಜಿಸಿದ್ಧ ಅಧಿಕಾರಿಗಳ …










