Mysore
30
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಹನೂರು

Homeಹನೂರು

ಹನೂರು : ನೆಲ ಜಲ ಮತ್ತು ಭಾಷೆಯ ಉಳಿವಿನ ವಿಚಾರ ಬಂದಾಗ ಸರ್ವರು ತಮ್ಮ ವೈಯಕ್ತಿಕ ಹಿತವನ್ನು ಬದುಗಿಟ್ಟು ಒಂದಾಗಿ ಹೋರಾಟ ನಡೆಸಬೇಕು ಎಂದು ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಮಿತಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. ತಾಲೂಕಿನ ರಾಮಪುರ …

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ (ಸಿಮ್ಸ್) ಎನ್‌ಸಿಸಿ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಎನ್‌ಸಿಸಿಯು ೧೩ ಕಾರ್‌ಬೆಟಲಿಯನ್ ಹಾಗೂ ಸಿಮ್ಸ್ ವತಿಯಿಂದ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 27ಮಂದಿ ರಕ್ತದಾನ ಮಾಡಿದರು. ಕರ್ನಾಟಕ-ಗೋವಾ …

ಚಾಮರಾಜನಗರ: ತಾಲ್ಲೂಕಿನ ಮಂಗಲ ಹೊಸೂರು ಗ್ರಾಮದ ಮಧೂಸೂದನ್ ಅವರ ‘ಫಾಸ್ಟ್ ಅಂಡ್ ಅಪ್‌ಡೇಟ್’ ಕಲಾಕೃತಿ ಕಲಬುರ್ಗಿಯ ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಯ ರಾಷ್ಟ್ರ ಮಟ್ಟದ 9ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ‘ದೃಶ್ಯ ಬೆಳಕು ಪ್ರಶಸ್ತಿ‘ ಪಡೆದುಕೊಂಡಿದೆ. ಈ ಕಲಾಕೃತಿಯು ಕರ್ನಾಟಕ ಲಲಿತಾ ಕಲಾ …

ಹನೂರು : ಭಾನುವಾರ ಗೋವಾದಲ್ಲಿ  ನಡೆದ ಅಂತರರಾಜ್ಯ ಕಿಕ್ ಬಾಕ್ಸಿoಗ್  ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುವ ತಾಲೂಕಿನ ಶಶಾಂಕ್. ಪಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುಟ್ಟಸ್ವಾಮಿ  (ಶಿಕ್ಷಕರು ದೊಮ್ಮನಗದ್ದೆ ಸರ್ಕಾರಿ ಶಾಲೆ ) ಮಾದಲಾಂಬಿಕಾ …

ಹನೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ಯೋಜನೆಯಡಿ ಪಟ್ಟಣ ಪಂಚಾಯಿತಿಗೆ ಬಿಡುಗಡೆಯಾಗಿರುವ 5 ಕೋಟಿ ಅನುದಾನದಲ್ಲಿ ಪಟ್ಟಣದ 13 ವಾರ್ಡ್ ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಬಂಡಳ್ಳಿ ರಸ್ತೆ ಐಟಿಐ ಕ್ರಾಸ್ …

ಹನೂರು: ಶೈಕ್ಷಣಿಕ ವಲಯದ ರಾಮಾಪುರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಜಯ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. …

ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು. ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ …

ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು. ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. …

ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ …

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ …

Stay Connected​
error: Content is protected !!