Mysore
26
clear sky

Social Media

ಶನಿವಾರ, 31 ಜನವರಿ 2026
Light
Dark

ಹನೂರು

Homeಹನೂರು

ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ . ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ  ಬಳಿ ಅರಣ್ಯ …

ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ …

ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ ಮಾಡಲಾಗಿದ್ದು ,ಸ್ಥಳ ನಿರೀಕ್ಷಣೆಯಲ್ಲಿದ್ದ ಮೂರ್ತಿ ರವರನ್ನು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯನ್ನಾಗಿ …

ಹನೂರು: ಬುಧವಾರ ಸುರಿದ ಭಾರಿ ಮಳೆಗೆ ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಸಣ್ಣೇಗೌಡನದೊಡ್ಡಿ ಗ್ರಾಮದ ಮಾದಪ್ಪ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಗೋಡೆ ಕುಸಿದು ಅಪಾರ …

ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ …

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು. ಈ ರಸ್ತೆಯಲ್ಲಿ …

ಹನೂರು: ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರದೊಡ್ಡಿ ಹಾಗೂ ದಾಸನದೊಡ್ಡಿ ಗ್ರಾಮಕ್ಕೆ ಸಮಾಜಸೇವಕ ನಿಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಉಡುತೊರೆ ಜಲಾಶಯ,ಕುರುಬರ ದೊಡ್ಡಿ ಕೆರೆ ಕೋಡಿ ಹರಿದು ಕುರುಬರದೊಡ್ಡಿ,ದಾಸನದೊಡ್ಡಿ ಗ್ರಾಮಗಳ ಮನೆಗಳಲ್ಲಿ …

ಆಂದೋಲನ ಫಲಶ್ರುತಿ ಹನೂರು: ತಾಲ್ಲೂಕಿನ ತೊಳಸೀಕೆರೆ ಗ್ರಾಮದಲ್ಲಿ ಕೆಟ್ಟು ನಿಂತಿದ್ದ ಸೋಲಾರ್ ಪ್ಲಾಂಟ್ ನ್ನು ಸೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭಾನುವಾರ ದುರಸ್ತಿಪಡಿಸಿದ್ದಾರೆ. ಮಲೆ ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ಇದ್ದರಿಂದ ದೀನ್ …

ಹನೂರು: ಸತತ ಒಂದು ವಾರದಿಂದ ಬೀಳುತ್ತಿರುವ ಮಳೆಗೆ ಆಲೂಗೆಡ್ಡೆ, ಜೋಳದ ಬೆಳೆ ನಾಶವಾಗಿರುವ ಹಿನ್ನೆಲೆ ರೈತ ಮಹಿಳೆಯೋರ್ವರು ಗೋಳಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದ ನಿಂಗಮ್ಮ ಎಂಬುವವರು ತಮ್ಮ ಜಮೀನಿನಲ್ಲಿ 2ಎಕರೆ ಆಲೂಗೆಡ್ಡೆ ಹಾಗೂ …

ಹನೂರು: ಪಟ್ಟಣದ ಬಂಡಳ್ಳಿ ಮುಖ್ಯರಸ್ತೆಯಲ್ಲಿರುವ ಬೃಹತ್ ಗಾತ್ರದ ಮರವೊಂದು ಸತತವಾಗಿ ಬೀಳುತ್ತಿರುವ ಮಳೆಗೆ ಬೀಳುವ ಹಂತದಲ್ಲಿದ್ದು ಇದನ್ನು ತೆರವುಗೊಳಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿರುವ ಬೃಹತ್ ಗಾತ್ರದ ಮರವೊಂದು ಸತತವಾಗಿ ಬೀಳುತ್ತಿರುವ ಮಳೆಗೆ ರಸ್ತೆಯತ್ತ ವಾಲಿದ್ದು ಕೆಲವು …

Stay Connected​
error: Content is protected !!