ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್‍ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು. ಪಟ್ಟಣದ ಜೆಡಿಎಸ್ …










