Mysore
29
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಹನೂರು

Homeಹನೂರು

ಮಲೆ ಮಹದೇಶ್ವರ ಬೆಟ್ಟದಿಂದ ಹಿಂತಿರುಗುವ ವೇಳೆ ದುರ್ಘಟನೆ ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಮೈಸೂರು ತಾಲೂಕು ಮಾರ್ಬಳ್ಳಿ …

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ …

      ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ …

ಹನೂರು : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಲ್ಟಿ ಯಾಗಿರುವ ಘಟನೆ ತಾಲೂಕಿನ ಕೌದಳ್ಳಿ ಸಮೀಪ ಜರುಗಿದೆ. ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ …

ಕೊಳ್ಳೇಗಾಲ: ಕಳೆದ ಮೂರು ತಿಂಗಳ ಹಿಂದೆ ಚಿರತೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹನೂರು ಶಾಸಕ ಆರ್.ನರೇಂದ್ರ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು. ಪಟ್ಟಣದ ಶಾಸಕರ ನಿವಾಸದಲ್ಲಿ ಹನೂರು ತಾಲ್ಲೂಕಿನ ಕೆ.ವಿ.ಎನ್.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ …

ಹನೂರು : ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ …

ಹನೂರು: ತಾಲ್ಲೂಕಿನ ಮಾರ್ಟಹಳ್ಳಿ ಸಮೀಪ ಕರಡಿ ದಾಳಿಯಿಂದ ತೀವ್ರ ಗಾಯಕ್ಕೊಳಗಾಗಿ ಆಸ್ಪತ್ರೆಗೆ ಸೇರಿರುವ ದನಗಾಹಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಗ್ರಾಮದ ಬೆಳ್ಳಿತಂಬಡಿ ಎಂಬುವರು ಇತ್ತೀಚೆಗೆ ಗ್ರಾಮದ ಬಳಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಕರಡಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಚಿಕಿತ್ಸೆಗೆಂದು ಚಾ.ನಗರ …

ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಕೆ ಶಿಪ್ ಸೂಪರ್ವೈಸರ್   ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ ( 26) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ …

ಹನೂರು :ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೂವರು ಸವಾರರು ಗಾಯಗೊಂಡಿದ್ದಾರೆ. ತಾಲೂಕಿನ ಭದ್ರಯ್ಯನ ಹಳ್ಳಿ ಗ್ರಾಮದ ರಾಜು ಹರೀಶ್ ರಂಗಸ್ವಾಮಿ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ. ಘಟನೆಯ ವಿವರ: ತಾಲೂಕಿನ ಭದ್ರಯ್ಯನಳ್ಳಿ ಗ್ರಾಮದಿಂದ ಕಾಮಗೆರೆ ಗ್ರಾಮಕ್ಕೆ …

ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ವಾಹನದ ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಸಮೀಪ ಜರುಗಿದೆ. ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ …

Stay Connected​
error: Content is protected !!