ಹಾಸನ: ಮ್ಯಾನ್​ಹೋಲ್​ಗೆ ಪೌರಕಾರ್ಮಿಕರನ್ನು ಇಳಿಸಿ ಸ್ವಚ್ಛತೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಹಾಸನ: ಮ್ಯಾನ್​ಹೋಲ್​ಗೆ ಪೌರ ಕಾರ್ಮಿಕರನ್ನು ಇಳಿಸಿ ಕ್ಲೀನಿಂಗ್ ಮಾಡಿಸಿದ ಅಮಾನವೀಯ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಡೆದಿದೆ. ಒಳಚರಂಡಿ ಚೇಂಬರ್​ಗೆ ಪೌರಕಾರ್ಮಿಕರನ್ನು ಇಳಿಸಿ​ ಸ್ವಚ್ಛತೆ ಮಾಡಿಸಲಾಗಿದೆ. ಮ್ಯಾನ್​ಹೋಲ್​ಗೆ

Read more
× Chat with us