ಅ.28ರಿಂದ ಹಾಸನಾಂಬೆ ದೇಗುಲ ಬಾಗಿಲು ಓಪನ್: ಜನರ ಪ್ರವೇಶಕ್ಕಿಲ್ಲ ಅನುಮತಿ

ಹಾಸನ: ಹಾಸನಾಂಬೆ ಜಾತ್ರೆ ವೇಳೆ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಾವಳಿ

Read more

ಹಾಸನ: ರಸ್ತೆಯಲ್ಲೇ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ!

ಹಾಸನ: ಕ್ಷುಲ್ಲಕ ಕಾರಣಕ್ಕೆ ಮೂವರು ಮಚ್ಚು ಹಿಡಿದು ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ರಾಜಕುಮಾರ್‌ ಬಡಾವಣೆಯಲ್ಲಿ ನಡೆದಿದೆ. ಕೈಯಲ್ಲಿ ಕತ್ತಿ ಹಿಡಿದು ರಸ್ತೆಯಲ್ಲಿ ಹಲ್ಲೆ

Read more

ಹಾಸನ: ಗ್ರಾಮದಲ್ಲಿ ಒಂಟಿ ಸಲಗ ದಾಂಧಲೆ, ಹೈರಾಣಾದ ಜನ

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ರೈತರು ಹಾಗೂ ಸ್ಥಳೀಯರು ಹೈರಾಣಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮದ ಮನೆಯೊಂದರ ಮುಂದೆ ಕಾಡಾನೆಯೊಂದು ಬಂದು ದಾಂಧಲೆ ಮಾಡಿದೆ. ಅಲ್ಲದೇ, ಮನೆಯ

Read more

ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ವೃದ್ಧ, ಯುವಕನನ್ನು ರಕ್ಷಿಸಿದ ಮೈಸೂರಿನ ಹೈದ

ಹಾಸನ: ಕೊಣನೂರಿನ ಕಾವೇರಿ ನದಿಯಲ್ಲಿ ನೀರು ಪಾಲಾಗುತ್ತಿದ್ದ ವೃದ್ಧ ಮತ್ತು ಯುವಕನನ್ನು ಗಿರಿಮಂಜು ಎಂಬವರು ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ. ಭಾನುವಾರ ಸಂಜೆ 6 ಗಂಟೆಯಲ್ಲಿ ಚಿಕ್ಕ

Read more

ಕಾರು-ಬೈಕ್‌ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು, ಕಾರು ಚಾಲಕ ಪರಾರಿ!

ಹಾಸನ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಲೂರು ತಾಲ್ಲೂಕಿನ ಬೈರಾಪುರ ಬಳಿ ನಡೆದಿದೆ. ಸರ್ವೆ ಆಫೀಸ್‌ವೊಂದರಲ್ಲಿ ಕೆಲಸ

Read more

ಹಾಸನ| ಸೇತುವೆ ಮೇಲಿಂದ ಬಿದ್ದು ನವವಿವಾಹಿತೆ ಸಾವು: ಪೋಷಕರಿಂದ ಕೊಲೆ ಆರೋಪ

ಹಾಸನ: ಜಿಲ್ಲೆಯ ಸಕಲೇಶಪುರದ ಸೇತುವೆ ಮೇಲಿಂದ ಬಿದ್ದು ನವವಿವಾಹಿತೆ ಮೃತಪಟ್ಟಿರುವ ಘಟನೆ ನಡೆದಿದೆ. ಪೂಜಾ (22) ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Read more

ಹಾಸನ: 22 ವರ್ಷ ಸೇವೆ ಸಲ್ಲಿಸಿ ತವರಿಗೆ ಮರಳಿದ ಯೋಧನಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ!

ಹಾಸನ: ಭಾರತೀಯ ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಹಿಂತಿರುಗಿದ ವೀರ ಯೋಧನಿಗೆ ಗ್ರಾಮದ ಜನತೆ ಭವ್ಯ ಸ್ವಾಗತ ಕೋರಿದ್ದಾರೆ. ಸಕಲೇಶಪುರ ತಾಲ್ಲೂಕಿನ ಹಾನುಬಾಳು ಗ್ರಾಮಕ್ಕೆ

Read more

ಒಲಿಂಪಿಕ್‌ ಕ್ರೀಡಾಪಟುಗಳನ್ನು ಹುರಿದುಂಬಿಸಲು ರೈಲ್ವೇ ನಿಲ್ದಾಣಗಳಲ್ಲಿ ʻಚಿಯರ್ ಫಾರ್ ಇಂಡಿಯಾʼ ಸೆಲ್ಫೀ ಪಾಯಿಂಟ್!

ಮೈಸೂರು: ಭಾರತೀಯ ರೈಲ್ವೇ ಇಲಾಖೆಯ ವತಿಯಿಂದ ʻಟೋಕಿಯೋ ಒಲಂಪಿಕ್ಸ್ʼನಲ್ಲಿ ಭಾಗವಹಿಸುತ್ತಿರುವ ಒಲಂಪಿಕ್ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಮೈಸೂರು, ಹಾಸನ, ಅರಸೀಕೆರೆ, ಶಿವಮೊಗ್ಗ ರೈಲು ನಿಲ್ದಾಣಗಳಲ್ಲಿ ಸೆಲ್ಫೀ ಪಾಯಿಂಟ್‌ಗಳನ್ನು

Read more

ಹಾಸನ: ಟ್ರಾನ್ಸ್‌ಫಾರ್ಮರ್‌ ದುರಸ್ತಿ ವೇಳೆ ಲೈನ್‌ಮನ್‌ಗೆ ಕರೆಂಟ್‌ ಶಾಕ್… ಮುಂದೇನಾಯ್ತು?

ಹಾಸನ: ವಿದ್ಯುತ್ ಕಂಬವೇರಿ ದುರಸ್ತಿ ಮಾಡುವಾಗ ಶಾಕ್‌ನಿಂದ ನರಳುತ್ತಿದ್ದ ಲೈನ್‌ಮನ್‌ನನ್ನು ಗ್ರಾಮಸ್ಥರು ಸಮಯಪ್ರಜ್ಞೆಯಿಂದ ಬದುಕುಳಿಸಿರುವ ಘಟನೆ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೈನ್‌ಮನ್‌ ಪ್ರದೀಪ್

Read more

ಕಲ್ಲು ಸಿಡಿಸುವ ಡಿಟೋನೇಟರ್‌ ಸ್ಫೋಟ… ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಹಾಸನ: ಕಲ್ಲು ಸಿಡಿಸುವ ಡಿಟೋನೇಟರ್‌ ಸ್ಫೋಟಗೊಂಡು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಲೂರು ತಾಲ್ಲೂಕಿನ ಚನ್ನೇನಹಳ್ಳಿಯಲ್ಲಿ ನಡೆದಿದೆ. ಅಭಿಷೇಕ್ ಹಾಗೂ ಕೃತಿಕ ಗಾಯಗೊಂಡ

Read more
× Chat with us