ಮೈಸೂರು ಮಾನಸಗಂಗೋತ್ರಿ ವಿದ್ಯಾರ್ಥಿ ಹಾಸ್ಟೆಲ್ನಲ್ಲೇ ನೇಣಿಗೆ ಶರಣು!
ಮೈಸೂರು: ಮಾನಸಗಂಗೋತ್ರಿ ಪುರುಷರ ವಿದ್ಯಾರ್ಥಿನಿಲಯದ ಬ್ಲಾಕ್ 1ರ ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
Read more