ಸ್ಯಾಂಡಲ್‌ವುಡ್ ನ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ …

