ಮುಂದಿನ ಆದೇಶದವರೆಗೂ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಬೇಡ; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ

Read more

ಮೈಸೂರು ವಿವಿ ಕುಲಸಚಿವರ ವರ್ಗಾವಣೆಗೆ ಮತ್ತೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು:  ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ವಿಭಾಗದ ಕುಲಸಚಿವ ಪ್ರೊ.ಆರ್. ಶಿವಪ್ಪ ಅವರ ವರ್ಗಾವಣೆಗೆ ಹೈಕೋರ್ಟ್ ಮತ್ತೆ ತಡೆಯಾಜ್ಞೆ ನೀಡಿದೆ. ಪ್ರೊ.ಆರ್. ಶಿವಪ್ಪ ಅವರು 2019 ರ ಸೆಪ್ಟೆಂಬರ್ ನಲ್ಲಿ

Read more

ಪಾರ್ಕ್ ಒತ್ತುವರಿ ತೆರವುಗೊಳಿಸದ ಬಿಡಿಎಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಬಿಡಿಎ ಅನುಮೋದಿತ ಏರ್ ಕ್ರಾಫ್ಟ್ ಹೌಸಿಂಗ್ ಸೊಸೈಟಿ ಲೇಔಟ್​ನಲ್ಲಿ ಸಾರ್ವಜನಿಕ ಉದ್ಯಾನವನಗಳ ಒತ್ತುವರಿ ಕುರಿತು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಲೇಔಟ್​ನ 39 ಪಾರ್ಕ್​ಗಳ ಪೈಕಿ

Read more

ಮೈಸೂರು ಪಾಲಿಕೆ ಆಯುಕ್ತರಿಗೆ ಬಂಧನದ ಎಚ್ಚರಿಕೆ ನೀಡಿದ ಹೈಕೋರ್ಟ್

ಮೈಸೂರು: ಸಾರ್ವಜನಿಕ ರಸ್ತೆಗಳ ಒತ್ತುವರಿಗೆ ಸಂಬಂಧಿಸಿದಂತೆ ಸರ್ವೆ ನಡೆಸಿ ವರದಿ ಸಲ್ಲಿಸದ ಹಿನ್ನಲೆಯಲ್ಲಿ ವಾರೆಂಟ್‍ ಜಾರಿಗೊಳಿಸಿದರೂ ನ್ಯಾಯಾಲಯಕ್ಕೆ ಹಾಜರಾಗದ ಮೈಸೂರು ನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್‍ ರೆಡ್ಡಿ

Read more

ಸರ್ಕಾರಿ ಯೋಜನೆ ಪ್ರಚಾರದಲ್ಲಿ ಜನಪ್ರತಿನಿಧಿಗಳ ಹೆಸರು ಹಾಕುವುದು ಸರಿಯಲ್ಲ: ಹೈಕೋರ್ಟ್

ಬೆಂಗಳೂರು: ಸರ್ಕಾರ ಹಾಗೂ ಸರ್ಕಾರದ ಸಹಾಯದಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಮತ್ತು ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಿ ಪ್ರಚುರಪಡಿಸಬಾರದು ಎಂದು ರಾಜ್ಯದ

Read more

ಮೈಸೂರಿನಲ್ಲಿ ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ʻಹೈʼ ತಡೆ

ಬೆಂಗಳೂರು: ಪಾದಚಾರಿ ಮಾರ್ಗಗಳು, ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಸ್ಥಾಪನೆ ಹಾಗೂ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮೈಸೂರಿನ

Read more

ಪಠ್ಯಪುಸ್ತಕವಿಲ್ಲದೇ ಶಾಲೆಪ್ರಾರಂಭ ಅರ್ಥಹೀನ; ರಾಜ್ಯ ಸರ್ಕಾರದ ನಿಲುವಿಗೆ `ಹೈ’ ಅಸಮಾಧಾನ!

ಬೆಂಗಳೂರು: ಪಠ್ಯಪುಸ್ತಕವನ್ನೇ ವಿತರಿಸದೇ 9 ಹಾಗೂ 10ನೇ ತರಗತಿ ಮಕ್ಕಳಿಗೆ ತರಗತಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರದ ನಿಲುವಿಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ವಕೀಲರಾದ ಎ.ಎ. ಸಂಜೀವ್ ನರೈನ್

Read more

ಸಕ್ಕರೆ ನಾಡಿನ ಮಹಿಳೆಯಾಗಲಿದ್ದಾರೆ ಸುಪ್ರೀಂಕೋರ್ಟ್ ಸಿಜೆ!

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ 2027ರಲ್ಲಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರಲಿದ್ದಾರೆ.

Read more

ಹೈಕೋರ್ಟ್‌ ಅನುಮತಿಯಿಲ್ಲದೇ ಜನಪ್ರತಿನಿಧಿಗಳ ಮೇಲಿನ ಕ್ರಿಮಿನಲ್‌ ಪ್ರಕರಣ ಹಿಂಪಡೆಯುವಂತಿಲ್ಲ: ಸುಪ್ರೀಂ

ಹೊಸದಿಲ್ಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಆಯಾ ರಾಜ್ಯದ ಹೈಕೋರ್ಟ್ ಅನುಮತಿ ಇಲ್ಲದೆ ಹಿಂಪಡೆಯುವಂತಿಲ್ಲ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಚಾರಣೆ ಮಾಡುತ್ತಿರುವ

Read more

ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್‌ ನೋಟಿಸ್

ಮೈಸೂರು: ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನ ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ನೋಟಿಸ್ ನೀಡಿದೆ.

Read more
× Chat with us