ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು …