̇18 memers mlas suspension

ಬಿಜೆಪಿಯ 18 ಶಾಸಕರ ಅಮಾನತು: ಅಮಾನತು ಆದೇಶ ವಾಪಾಸ್‌ ಪಡೆಯುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಾಪಾಸ್‌ ಪಡೆಯಬೇಕು ಎಂದು…

9 months ago