ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸ್ವಾಗತಾರ್ಹ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಮೈದಾನವೊಂದನ್ನು ನಿರ್ಮಾಣ ಮಾಡಲು ಮುಂದಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ಹೊರವಲಯದ ಹಂಚ್ಯಾ-ಸಾತಗಳ್ಳಿಯ ವ್ಯಾಪ್ತಿಯಲ್ಲಿ ಸುಮಾರು…