* ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಆರು ಕಡೆ ಬೀಕನ್ ಗ್ರಂಥಾಲಯಗಳು ಕಾರ್ಯನಿರ್ವಹಣೆ * ಜಿಲ್ಲೆಯಲ್ಲಿ 66 ಡಿಜಿಟಲ್ ಗ್ರಂಥಾಲಯಗಳು -ಕೆ.ಬಿ.ರಮೇಶ ನಾಯಕ ಮೈಸೂರು: ಗ್ರಾಮಾಂತರ ಪ್ರದೇಶದ ಜನರು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಗ್ರಂಥಾಲಯಗಳನ್ನು ಡಿಜಿಟಲ್‌ಗೆ ಪರಿವರ್ತಿಸುತ್ತಿರುವುದಲ್ಲದೆ, ದೃಷ್ಟಿ ಸವಾಲಿಗೊಳಗಾದ ಮಕ್ಕಳಿಗೆ ಉಪಯೋಗವಾಗುವಂತೆ …

