ಹನೂರು: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ಜರುಗಿದೆ. ತಾಲ್ಲೂಕಿನ ಆಣೆ ಹೊಲ ಗ್ರಾಮದ ಚಂದ್ರ ಬಂಧಿತ ಆರೋಪಿಯಾಗಿದ್ದಾನೆ.…