ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು …

