ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ…