ಮೈಸೂರು: ನಗರದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬರು ಅನಾರೋಗ್ಯದಿಂದ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಕುಂಬಾರಕೊಪ್ಪಲಿನ ನಿವಾಸಿ ನರಸಿಂಹ(40) ಮೃತಪಟ್ಟವರು.…