ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್ ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ. ನಂತರ ಮಾತನಾಡಿದ ಅವರು, ಸಿಲಿಂಡರ್‌ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ …

