ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ…