ಮಡಿಕೇರಿ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಾಗಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್…