ಮಾರುಕಟ್ಟೆಗೆ ಬಂದಿರುವ ಅವರೆ; ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ಕಿಲೋಗೆ 80 ರೂ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಜಿಲ್ಲೆಯಲ್ಲಿ ಚುಮು ಚುಮು ಚಳಿಯೊಂದಿಗೆ ಸೊನೆ ಅವರೆಕಾಯಿಯ ಘಮಲೂ ಪ್ರಾರಂಭವಾಗಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಲಾರಂಭಿಸಿದೆ. ಮಂಗಳವಾರ ಷಷ್ಠಿ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬದ ಮುನ್ನಾದಿನ …

