ಮೈಸೂರು: ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಭರವಸೆ ನೀಡಿದರು. ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭದ …