ಮೈಸೂರು: ದಸರಾ ಹಬ್ಬಕ್ಕೂ ಮುನ್ನವೇ ದೀಪಾಲಂಕಾರದಿಂದ ಝಗಮಗಿಸುತ್ತಿದ್ದ ಮೈಸೂರು ನಗರಿ, ಮಂಗಳವಾರ, ಬುಧವಾರ ಕೂಡ ಅದೇ ರೀತಿ ಬೆಳಗಲಿದೆ.ಪೂರ್ವ ನಿರ್ಧಾರದಂತೆ, ಭಾನುವಾರಕ್ಕೆ ದೀಪಾಲಂಕಾರ ಮುಗಿಯಬೇಕಿತ್ತು. ಆದರೆ, ಅದನ್ನು ಅ.…