Mysore
19
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ ಸಂವಿಧಾನ ಭಾರತೀಯರ ಬಾಳಿನ ಆಧುನಿಕ ಧರ್ಮವೂ, ಧರ್ಮಗ್ರಂಥವೂ ಆಗುತ್ತಿದೆ. ದೇಶದುದ್ದಕ್ಕೂ ಇದರಿಂದ ಪ್ರಗತಿಯ ಚಲನೆಗಳು ಉಂಟಾಗಿ ಸಾಕಷ್ಟು ದೃಢತೆಯ ಹೆಜ್ಜೆಗುರುತುಗಳು …

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ ಕಂಡುಬಂದಿತು. ಅಂದ ಹಾಗೆ ಈ ಸಂಚಲನದಿಂದ ಬಿಜೆಪಿ-ಜಾ.ದಳ ನಡುವಣ ಮೈತ್ರಿಗೆ ಸಂಪೂರ್ಣವಾಗಿ ಬ್ರೇಕ್ ಬೀಳುತ್ತದೆ ಅಂತಲ್ಲ. ಆದರೆ ಮೈತ್ರಿ ಎಂಬುದು …

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ ಬಲೂನ್ ಮಾರಾಟಕ್ಕಾಗಿ ಉತ್ತರ ಪ್ರದೇಶದಿಂದ ಬಂದಿದ್ದ ಸಲೀಂ, ಬಲೂನ್‌ಗೆ ಬಿಸಿ ಗಾಳಿ ತುಂಬುವಾಗ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಗೊಂಡು …

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ ವರ್ಷ ಜಗತ್ತಿನ ಕ್ರೀಡಾ ಲೋಕದಲ್ಲಿನ ಸಾಧನೆಗಳ ಸಂಕ್ಷಿಪ್ತ ಮಾಹಿತಿಯನ್ನು ನೀಡಲಾಗಿದೆ. ನಿರ್ಗಮನದ ಹೊಸ್ತಿಲಿನಲ್ಲಿರುವ ಈ ವರ್ಷದಲ್ಲಿ ಐಪಿಎಲ್ ಟ್ರೋಫಿಗೆ ಆರ್‌ಸಿಬಿ …

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ ಸೆರೆಗೆ ನುರಿತವರಿಂದ ಶೋಧ  ಮಡಿಕೇರಿ: ಕೊಡಗು ಜಿಯಲ್ಲಿ ಮಂಗಗಳ ಕಾಟದಿಂದ ಬೆಳೆಗಾರರು ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮಂಗಗಳನ್ನು ಸೆರೆ ಹಿಡಿಯಲು ಅನುಮತಿ …

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ …

died trAacter

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಘಟನೆ ವಿವರ : ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ …

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. 26 ಮಂದಿಯ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ …

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ ನಡೆದಿದೆ. ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. …

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಯ ಭಾರತ್ ಜೋಡೋ ಭವನದಲ್ಲಿ …

Stay Connected​
error: Content is protected !!