ಆಂದೋಲನ ಓದುಗರಪತ್ರ

ಆಂದೋಲನ ಓದುಗರಪತ್ರ : 11 ಗುರುವಾರ 2022

ಭಾರತಕ್ಕೆ ೪ನೇ ಸ್ಥಾನದ ಸಂಭ್ರಮ ಬರ್ಮಿಟಗ್ ಹ್ಯಾಂನಲ್ಲಿ ನಡೆದ ಕಾಮನ್ವೆಲ್ತ್ ಪದಕಪಟ್ಟಿಯಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ೨೨ ಚಿನ್ನ,೧೬ಬೆಳ್ಳಿ,೨೩ ಕಂಚಿನ ಪದಕಗಳನ್ನು ಯಶಶ್ವಿಯಾಗಿದೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ…

2 years ago

ಆಂದೋಲನ ಓದುಗರಪತ್ರ : 10 ಬುಧವಾರ 2022

ಆಟ-ಪಾಠ ಮುಗಿಯಿತು ಕಾಮನ್ವೆಲ್ತ್ ಕ್ರೀಡಾಕೂಟ ಇನ್ನೂ ಕಲಿಯಬೇಕಿದೆ ನಾವು ಪಾಠ ಬರೋಬ್ಬರಿ ನಾವು ೧೪೦ ಕೋಟಿ ! ನಾಲ್ಕನೇ ಸ್ಥಾನ ತೋರುತ್ತಿದೆ ನಮಗೆ ಪದಕಗಳ ಪಟ್ಟಿ!! -ಮ…

2 years ago

ಆಂದೋಲನ ಓದುಗರಪತ್ರ : 09 ಮಂಗಳವಾರ 2022

ಸಂಕೇತಾರಾಧನೆಯಾದ ಲಕ್ಷ್ಮೀ  ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ…

2 years ago

ಆಂದೋಲನ ಓದುಗರಪತ್ರ : 06 ಶನಿವಾರ 2022

ಕುಲಪತಿ- ಕುಲಸಚಿವ ಮಾರಾಮಾರಿ ನಾಚಿಕೆಗೇಡು ದೇಶದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕರಾವಿಮು)ಕ್ಕೆ ತನ್ನದೇ ಆದ ಗೌರವ ಇದೆ. ಆದರೆ ಆ.೨ ರಂದು ಕರಾಮುವಿ ಕುಲಪತಿ -…

2 years ago

ಆಂದೋಲನ ಓದುಗರಪತ್ರ : 05 ಶುಕ್ರವಾರ 2022

ಭಾವೈಕ್ಯತೆಯ ಬಂಧ ಬೆಸೆಯಲಿ..! ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಧರ್ಮಗಳು ಹಲವು ಇದ್ದರೂ ಭಾರತ ಒಂದೇ! ರಾಮ ಏಸು ಅಲ್ಲಾ ದೇವರುಗಳು ಹಲವು ಇದ್ದರೂ ಭಕ್ತಿ ಭಾವ ಒಂದೇ!…

2 years ago

ಆಂದೋಲನ ಓದುಗರಪತ್ರ : 23 ಶನಿವಾರ 2022

ಪ್ರತಿಮಾ ಪುರಸ್ಕಾರ? ಊರ ತುಂಬೆಲ್ಲ ಪ್ರತಿಮೆಗಳಿಂದ ಲೋಕೋಪಕಾರ ಆಗುವುದು ಅಷ್ಟರಲ್ಲಿಯೇ ಇದೆ. ಆದರೂ ಹಿತಮಿತವಾಗಿದ್ದರೆ, ಮೂರ್ತಿಗಳು ಊರ ಹೆಮ್ಮೆ-ಹಿರಿಮೆ, ಜನ ಸ್ಪೂರ್ತಿ ಕಾರಣಗಳಿಂದ ಮುಖ್ಯ. ಆದರೆ ರಾಜಮನೆತನದ…

2 years ago

ಆಂದೋಲನ ಓದುಗರಪತ್ರ : 22 ಶುಕ್ರವಾರ 2022

ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು! ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ…

2 years ago

ಆಂದೋಲನ ಓದುಗರಪತ್ರ : 21 ಗುರುವಾರ 2022

ಖಂಡಿಸುವ ನೈತಿಕತೆ ನಮಗಿದೆಯೇ? ಕೆನಡಾದ ಒಟ್ಟಾವದಲ್ಲಿ ಮಂದಿರ ಒಂದರ ಮುಂದೆ ನಿಲ್ಲಿಸಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಗಳಿಸಿದ್ದಾರಂತೆ. ಇದನ್ನು ಪ್ರಜ್ಞಾವಂತ ಜಗತ್ತು ಖಂಡಿಸಿದೆ. ಭಾರತದಲ್ಲಿ ಇದರ…

2 years ago

ಆಂದೋಲನ ಓದುಗರಪತ್ರ : 20 ಬುಧವಾರ 2022

ಪರಿಷ್ಕೃತ ತೆರಿಗೆ ರದ್ದು ಮಾಡಿ ಜಿಎಸ್‌ಟಿ ಸಮಿತಿಯ ನೇತೃತ್ವ ವಹಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತರಾಮನ್ ಅವರಿಗೆ ಬಡತನ ಬೆಗೆಯಿಂದ ಗಾರೆ ಹೊರುವ, ಸೈಜುಕಲ್ಲು ಹೊರುವ, ಕೂಲಿ…

2 years ago