Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರಗಳು

Homeಆಂದೋಲನ ಓದುಗರ ಪತ್ರಗಳು
ಓದುಗರ ಪತ್ರ

ರಾಜ್ಯದಲ್ಲಿ ೨೫,೦೦೦ ನವೋದ್ಯಮಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಐಟಿ, ಬಿಟಿ ಸೇರಿದಂತೆ ಎಲ್ಲ ಉದ್ಯಮಗಳನ್ನೂ ಬೆಂಗಳೂರಿನಲ್ಲೇ ಸ್ಥಾಪಿಸುತ್ತಿರುವುದರಿಂದ ಅಲ್ಲಿಗೆ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಮಹಾನಗರಗಳಾದ …

ಓದುಗರ ಪತ್ರ

ಮೈಸೂರಿನಲ್ಲಿ ಆಯುಧ ಪೂಜೆ ಮತ್ತು ದಸರಾ ಹಬ್ಬದ ಹಿನ್ನೆಲೆಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಬಳಿ , ಜೆ.ಕೆ. ಮೈದಾನ ಇನ್ನೂ ಮುಂತಾದ ಕಡೆಗಳಲ್ಲಿ ಹೂವು, ಮಾವಿನ ಸೊಪ್ಪು, ಬಾಳೆಕಂದು, ಸೇವಂತಿಗೆ, ಚೆಂಡು ಹೂವು ಮಾರಾಟ ಮಾಡುವುದು ಕಂಡುಬಂತು. ಆದರೆ ಹಬ್ಬ …

ಓದುಗರ ಪತ್ರ

ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರು ಹಮಿಕೊಂಡಿದ್ದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದೇಶದ ಜನತೆಯನ್ನು ಆಘಾತಕ್ಕೀಡುಮಾಡಿದೆ. ಇದು ಕೇವಲ ಒಂದು ದುಃಖಕರ ಘಟನೆ ಮಾತ್ರವಲ್ಲ ಜನಸಮೂಹ ನಿರ್ವಹಣೆಯಲ್ಲಿ ಕಂಡುಬಂದ ಗಂಭೀರ ಲೋಪವಾಗಿದೆ. ಈ …

ಓದುಗರ ಪತ್ರ

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ‘ಜೆಮಿನಿ ಸರ್ಕಸ್’ ಪ್ರಾರಂಭಗೊಂಡಿದೆ. ದೇಶದ ಸರ್ಕಸ್ ಕಂಪೆನಿಗಳ ಇತಿಹಾಸದಲ್ಲಿ ‘ಜೆಮಿನಿ’ ಸರ್ಕಸ್‌ಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ದೇಶದ ಉದ್ದಗಲಕ್ಕೂ ಚಿರಪರಿಚಿತವಾಗಿರುವ ಈ ಕಂಪೆನಿಯ ಅತ್ಯಾಕರ್ಷಕ ಪ್ರದರ್ಶನಗಳು ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ. ಪ್ರಾಣಿ ದಯಾ ಸಂಘದವರ …

ಓದುಗರ ಪತ್ರ

ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ. ಇದನ್ನು ಓದಿ :ಟಿ-20 ಕ್ರಿಕೆಟ್‌ಗೆ ಮಿಚೆಲ್‌ ಸ್ಟಾರ್ಕ್‌ ವಿದಾಯ   ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …

ಓದುಗರ ಪತ್ರ

ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ …

ಓದುಗರ ಪತ್ರ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಯವರ ವಿಧಾನಸಭಾ ಸದಸ್ಯತ್ವವನ್ನು ತಕ್ಷಣವೇ ರದ್ದುಗೊಳಿಸಿ ಅನರ್ಹ ಗೊಳಿಸಲಾಗಿತ್ತು. ಇದೀಗ ತೆಲಂಗಾಣ ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿದ ಕಾರಣ …

ಓದುಗರ ಪತ್ರ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು …

ಸೌಹಾರ್ದಯುತ ಸಮಾಜಕ್ಕಾಗಿ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ‘ಒಂದು ದೇಗುಲ, ಒಂದು ಬಾವಿ, ಒಂದು ಸ್ಮಶಾನ’ ಎಂಬ ತತ್ವ ಪಾಲಿಸಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ ನಮ್ಮೂರಿನಲ್ಲೇ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ, ಇನ್ನು ಅವರು ಮನೆಗೊಂದೊಂದು ಪ್ರತ್ಯೇಕ …

Stay Connected​
error: Content is protected !!