ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರು ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇತ್ತೀಚೆಗೆ ಮಾಡಿದ ಭಾಷಣವನ್ನು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದು, ಆಡಳಿತಾರೂಢ ಸರ್ಕಾರ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ. ನಂಜನಗೂಡಿನ ಡಾ. ಬಿ.…
ಬೇಸಿಗೆಕಾಲ ಆರಂಭಗೊಳ್ಳುತ್ತಿದ್ದು, ದಿನೇದಿನೇ ತಾಪಮಾನ ಏರಿಕೆ ಯಾಗುತ್ತಿದೆ. ಅದರಲ್ಲಿಯೂ ಮಧ್ಯಾಹ್ನ ೧೨ ಗಂಟೆಯಾಗುತ್ತಿದ್ದಂತೆ ಉಷ್ಣಾಂಶ ೩೦ ಡಿಗ್ರಿ ದಾಟುತ್ತಿದ್ದು, ಉರಿಯುವ ಬಿಸಿಲಿನಲ್ಲಿ ರಸ್ತೆಗಿಳಿಯು ವುದೇ ಕಷ್ಟವಾಗಿದೆ. ಮೈಸೂರಿನ…
ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ. ಆ ದೇವಾಲಯಕ್ಕೆ ತೆರಳಲು ಹೊಸ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.…
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಖಾಸಗೀಕರಣದ ಭಯದಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ೧೧,೪೪೦ ಕೋಟಿ ರೂ. ಅನುದಾನ ನೀಡಿದೆ. ಇದೊಂದು…
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ. ೧ರಂದು ಮಂಡಿಸಿದ ವಾರ್ಷಿಕ ಬಜೆಟ್‌ನಲ್ಲಿ ವಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿದೇಶಿ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಬಜೆಟ್ ತಯಾರಿಸಿದ್ದಾರೆ ಅನಿಸುತ್ತದೆ.…
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ. ಒಂದು ಧಾರ್ಮಿಕ…
ಶಾಲಾ ಮಕ್ಕಳ ಹೆಸರು ಆಧಾರ್‌ಕಾರ್ಡ್ ಹಾಗೂ ಶಾಲಾ ಎಸ್‌ಟಿಎಸ್ ನಲ್ಲಿ (ಸ್ಪೂಡೆಂಟ್ ಟ್ಯಾಕಿಂಗ್ ಸಿಸ್ಟಮ್) ಬೇರೆ ಬೇರೆಯಾಗಿದ್ದು, ಅದನ್ನು ಸರಿಪಡಿಸುವ ಸಲುವಾಗಿ ಆಧಾರ್ ಕಾರ್ಡ್ ತಿದ್ದುಪಡಿಗೆ ಮಕ್ಕಳು…
ನೆರೆಯ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ೫೫ ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ವರದಿಯಾಗಿದೆ. ರೇವಂತ್…