ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು ಮೋರಿಯ ಬದಿಯಲ್ಲೇ ಹಾಕಿ ತಿಂಗಳುಗಳೇ ಕಳೆದರೂ…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ವಿದ್ಯಾರ್ಥಿಗಳ ಬ್ಯಾಗ್ ತೂಕವು ದೇಹದ…
ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.…
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ ಸಂಖ್ಯೆ ಹೆಚ್ಚಾದಂತೆ ಪ್ರತಿಯೊಂದು ಪಾಲಿಸಿಯ ವೆಚ್ಚಗಳೂ…
ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ ಅತಿ ಹಿರಿಯ ಶಾಸಕರಾಗಿದ್ದ ಶಿವಶಂಕರಪ್ಪನವರು ತಮ್ಮ…
ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ ನೀರು ಪೋಲಾಗುತ್ತಿದೆ. ನಗರ ಪಾಲಿಕೆಯ ವಲಯ…
ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ…
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ ಚಾಮುಂಡೇಶ್ವರಿ ಕ್ಷೇತ್ರ, ವಾರ್ಡ್ ನಂ. ೪೬ರ…
ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಗಳಲ್ಲಿ, ಫ್ರಾಂಚೈಸಿ…