ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪಾದಚಾರಿಗಳು ರಸ್ತೆದಾಟುವುದಕ್ಕಾಗಿ ಇರುವ ಜೀಬ್ರಾ ಕ್ರಾಸ್ ಗಳ ಮೇಲೆ ರಾಜ್ಯ ಸಾರಿಗೆ ಬಸ್ಸುಗಳು ಹಾಗೂ ಇತರ ಖಾಸಗಿ ವಾಹನ ಸವಾರರು ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಾರೆ. ಇಂತಹ ಸನ್ನಿವೇಶಗಳಲ್ಲಿ ಜೀಬ್ರಾ ಕ್ರಾಸ್ ಬಳಸದೆ ರಸ್ತೆ ದಾಟುವಾಗ ಪಾದಚಾರಿಗಳಿಗೆ ಅಪಘಾತಗಳಾಗಿವೆ. ಇಂತಹ …

