Mysore
21
broken clouds

Social Media

ಶನಿವಾರ, 03 ಜನವರಿ 2026
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ

ಡಾ. ಬಿ. ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿದ್ದಾರೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿ ಅವರ ಬಾಳಿಗೆ ಬೆಳಕಾಗಿದ್ದಾರೆ. ಆದರೆ ಇಂತಹ ಮಹನೀಯರ ಜಯಂತಿಯ ನಿಮಿತ್ತ ಮೈಸೂರು ಸಮೀಪದ ವಾಜಮಂಗಲ ಗ್ರಾಮದಲ್ಲಿ …

ರಸ್ತೆ ಅಭಿವೃದ್ಧಿಯ ನೆಪದಲ್ಲಿ ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ ಕ್ಕೂ ಹೆಚ್ಚು ಮರಗಳನ್ನು ರಾತ್ರೋರಾತ್ರಿ ಕಡಿದುರುಳಿಸಿದ್ದು, ಪರಿಸರ ಪ್ರಿಯರಿಗೆ ಬೇಸರ ತರಿಸಿದೆ. ಈ ಮಾರ್ಗದಲ್ಲಿ ಸಂಚರಿಸುವಾಗ ಹಸಿರಿನ ಸಿರಿಯನ್ನು ಕಣ್ತುಂಬಿಕೊಳ್ಳುತ್ತಿದ್ದವರಿಗೆ ಮುಂಜಾನೆಯೇ ಆಘಾತ ಕಾದಿತ್ತು. ಏಕೆಂದರೆ ೪೦ಕ್ಕೂ ಹೆಚ್ಚು ಮರಗಳನ್ನು ಗುತ್ತಿಗೆ …

ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ ಎಂದು ಹೇಳುತ್ತಾರೆ. ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ …

dgp murder case

ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಟಿ.ಕಾಗೇಪುರ ಗ್ರಾಮದಲ್ಲಿ ರಾಜಸ್ಥಾನಿ ಸಮಾಜದವರು ಕಲ್ಯಾಣ ಮಂಟಪವೊಂದರಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದು, ಹೋಟೆಲ್‌ವೊಂದರಿಂದ ಆಹಾರವನ್ನು ತರಿಸಿ …

ಪ್ರತಿ ವರ್ಷ ಮಾರ್ಚ್ ೮ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹಿಳೆಯರನ್ನು ಈ ದಿನ ನೆನಪಿಸಿಕೊಳ್ಳಲಾಗುತ್ತದೆ. ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿ, ಮಹಿಳಾ ಸಬಲೀಕರಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಾದರೂ …

ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ. ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ …

ಓದುಗರ ಪತ್ರ

ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ. ಮೈಸೂರು ಮಹಾನಗರ …

ರಾಜ್ಯದ ಹಲವು ಇಲಾಖೆಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯ ಜನರು ಕೇವಲ ಒಂದು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಾಕು ಕೆಇಬಿ ಇಲಾಖೆಯ ಅಧಿಕಾರಿಗಳು …

ಮಂಡ್ಯ ಜಿಲ್ಲೆಯ ವಿ. ಸಿ. ಫಾರಂನಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದಾಗಿ ಮಾಧ್ಯಮ ಗಳಲ್ಲಿ ವರದಿಯಾಗಿದೆ. ವಿವಿ ಸ್ಥಾಪನೆಯಾದರೆ ಮಂಡ್ಯ ಸೇರಿದಂತೆ ಮೈಸೂರು, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ. ಕೃಷಿ ಕಾಲೇಜು ಹಾಗೂ …

dgp murder case

ಅನ್ನಭಾಗ್ಯದ ಸಿದ್ದರಾಮಯ್ಯ ಎಂಬ ಹೆಸರು ರಾಜ್ಯಾದ್ಯಂತ ಬಹು ದೊಡ್ಡ ಹೆಸರು ಮಾಡಿರುವಾಗ ಚೋಟುದ್ದ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರೇಕೆ? ಅದಕ್ಕೆ ಗುದ್ದಾಟವೇಕೆ? -ಡಾ. ಕೆ. ಎಂ. ಜಯರಾಮಯ್ಯ, ಸಂಚಾಲಕ, ಕುಕ್ಕರಹಳ್ಳಿ ಕೆರೆ ಸಂರಕ್ಷಣಾ ಸಮಿತಿ, ಮೈಸೂರು.

Stay Connected​
error: Content is protected !!