‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಲ್ಲ. ಇಲ್ಲಿಯವರೆಗೂ ನಡೆದ ಎಲ್ಲ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ …







