Mysore
25
clear sky

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ

ಬಯಲಾಗುತ್ತಿದೆ ಬೂಟಾಟಿಕೆಯ ಹಿಂದುತ್ವ!? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಿಜೆಪಿ ಮುಖಂಡನ ಹತ್ಯೆಯನ್ನು ಮಾಮೂಲಿಯಂತೆ ಪಕ್ಷದ ವರ್ಚಸ್ಸಿಗೆ ಬಳಸಿಕೊಂಡು ಮುಂದಿನ ಚುನಾವಣೆಯಲ್ಲಿ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಯತ್ನಿಸುವ ಬಿಜೆಪಿಗರ ಬೂಟಾಟಿಕೆಯ ಹಿಂದುತ್ವದ ಮುಖವಾಡ ಕಳಚಿದೆ. ಇವರ ಮೊಸಳೆ ಕಣ್ಣೀರನ್ನು ಅರಿತ ಸ್ಥಳೀಯರು …

ಕಾರ್ಯಕರ್ತರೇ ನಿಮ್ಮ ಜೀವ ಕಾಪಾಡಿಕೊಳ್ಳಿ! ಯಾವ ಧರ್ಮ ಆದರೇನು? ಯಾವ ಜಾತಿ ಆದರೇನು ಎಲ್ಲರೂ ಭಾರತೀಯರಾಗಬೇಕಲ್ಲವೆ? ಜಾತಿ ಜಾತಿ ಅಂತ ಬೆಂಕಿ ಹಚ್ಚಿ ಕುಟುಂಬಗಳ ಆಧಾರಸ್ತಂಭಗಳ ಕೊಲೆಗಳಿಗೆ ಕಾರಣ ಆಗುತ್ತಿರುವುದು ಪಕ್ಷಗಳ ನಾಯಕರೇ ಹೊರತು ಕಾರ್ಯಕರ್ತರಲ್ಲ. ನಾಯಕರು ಧರ್ಮಗಳ ನಡುವೆ ವೈಷಮ್ಯದ …

  ವಸೂಲಿ ಮಾಡಬೇಡಿ! ಭಾರತದ ಸ್ವತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಮನೆಗೂ ಭೇಟಿಕೊಟ್ಟು ಭಾರತದ ಧ್ವಜವನ್ನು ವಿತರಿಸುವ ಕಾರ್ಯಕ್ರಮದ ಬಗ್ಗೆ ಈಗ ಮಾಧ್ಯಮಗಳಲ್ಲಿ ಕೇಳುತ್ತಿದ್ದೇವೆ. ಈ ಸಂಬಂಧ ನನ್ನ ಸಲಹೆಗಳು ಹೀಗಿವೆ: ೧- ದೇಶಪ್ರೇಮದ ಭಾವನಾತ್ಮಕ ಜಾಗೃತಿ ಮತ್ತು ಜನರ …

ಆಡಳಿತಾರೂಢರ ಕೈಗೊಂಬೆಯಾಗದಿರಲಿ! ‘ಅಸ್ಪೃಶ್ಯ ಮಹಿಳೆ ತನ್ನ. ಕಾಲೂರಿ ನಿಲ್ಲಬೇಕಾದರೆ ಅವಳಿಗೆ ಸ್ವಾವಲಂಬನೆ ಬೇಕು. ಮುಕ್ತ ಹಾಗೂ ಸ್ವತಂತ್ರ ಶಿಕ್ಷಣ ಅವಳಿಗೆ ಲಭಿಸಬೇಕು.. ಮಹಿಳೆಯರ ಸಹಯೋಗವಿಲ್ಲದೆ ಏಕತೆ ಅರ್ಥಹೀನ.’ ‘ಶಿಕ್ಷಿತ ಮಹಿಳೆಯರಿಲ್ಲದೆ ಶಿಕ್ಷಣವು ಫಲಪ್ರದವಾಗುವುದಿಲ್ಲ ಮತ್ತು ಮಹಿಳೆಯರ ಶಕ್ತಿಯಿಲ್ಲದೆ ಹೋರಾಟವು ಅಪೂರ್ಣವಾಗುತ್ತದೆ. ದೇಶ/ಸಮಾಜ/ …

ಜನಾಕ್ರೋಶಕ್ಕೆ ಮಣಿದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಚಿತ್ರೀಕರಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ವಿರೋಧ ಪಕ್ಷಗಳ ಮತ್ತು ಸಂಘ-ಸಂಸ್ಥೆಗಳ ಟೀಕೆ ಹಾಗೂ ಜನಕ್ರೋಶಕ್ಕೆ ಮಣಿದು ಸರ್ಕಾರ ಮಧ್ಯರಾತ್ರಿ ಹಿಂಪಡೆದಿದೆ. ಭ್ರಷ್ಟಾಚಾರ ತಾಂಡವಾಡುತ್ತಿರುವ ಸಂದರ್ಭದಲ್ಲಿ ಈ ಆದೇಶವು ಪರೋಕ್ಷವಾಗಿ …

ಬೃಹತ್ ಗಾತ್ರದಲ್ಲಿ ಸೊಗಸಾಗಿ ಮೂಡಿಬಂದ ೫೦ ರ ಹರೆಯದ ‘ಆಂದೋಲನ’ ಐವತ್ತೇನೇ ವರ್ಷದ ಸಂಭ್ರಮಾಚರಣೆ ಕಂಡ ಆಂದೋಲನ ಅಂದು ೧೧೪ ಪುಟಗಳ ಬೃಹತ್ ಗಾತ್ರದಲ್ಲಿ ತುಂಬಾ ಅಚ್ಚು ಕಟ್ಟಾಗಿ ಸೊಗಸಾಗಿ ಮೂಡಿ ಬಂದಿದೆ. ನಿರ್ಮಲಾ ಕೋಟಿಯವರ ‘ ಕೋಟಿ ನೆನಪುಗಳ ಸಿಹಿ …

ಬೃಹತ್ ಗಾತ್ರದಲ್ಲಿ ಸೊಗಸಾಗಿ ಮೂಡಿಬಂದ ೫೦ ರ ಹರೆಯದ ‘ಆಂದೋಲನ’ ಐವತ್ತೇನೇ ವರ್ಷದ ಸಂಭ್ರಮಾಚರಣೆ ಕಂಡ ಆಂದೋಲನ ಅಂದು ೧೧೪ ಪುಟಗಳ ಬೃಹತ್ ಗಾತ್ರದಲ್ಲಿ ತುಂಬಾ ಅಚ್ಚು ಕಟ್ಟಾಗಿ ಸೊಗಸಾಗಿ ಮೂಡಿ ಬಂದಿದೆ. ನಿರ್ಮಲಾ ಕೋಟಿಯವರ ‘ ಕೋಟಿ ನೆನಪುಗಳ ಸಿಹಿ …

ಮೌನ ಮತ್ತು ಘರ್ಜನೆ!? ಸಂಸತ್ ಭವನ ದ ಮೇಲೆ ಇದೀಗ ನಿರ್ಮಿಸಿರುವ ರಾಷ್ಟ್ರ ಲಾಂಛನ ದ ಸಿಂಹದ ರೂಪ ನೋಡಿದರೆ ನಿಜವಾಗಲೂ ಭಯ ಮೂಡುತ್ತದೆ. ಈ ಬಗ್ಗೆ ಈಗಾಗಲೇ ವ್ಯಾಪಾಕ ವಿರೋಧ ವ್ಯಕ್ತ ವಾಗಿದೆ. ಅದಕ್ಕೆ ಸಮರ್ಥನೆ ನೀಡಿರುವ ಕೇಂದ್ರ ಸಚಿವ …

ನೊಂದವರ ನೆರವಿಗೆ ಧಾವೀಸೋಣ! ರಾಜ್ಯದಲ್ಲಿ ವರ್ಷಧಾರೆಯ ಮಹಾಮಳೆ ಎಡಬಿಡದೆ ಸುರಿಯುತ್ತಿದೆ ಇಳೆಗೆ ಮಳೆ. ಭೂಕುಸಿತ ರಸ್ತೆ ಮನೆ ಧ್ವಂಸದಿಂದ ಎಲ್ಲವೂ ನಾಶ ನೊಂದವರ ಮೊಗದಲ್ಲಿ ಕಳೆಗುಂದಿದೆ ಮಂದಹಾಸ. ಜನರ ನೆರವಿಗೆ ತುರ್ತಾಗಿ ಸ್ಪಂದಿಸಬೇಕಿದೆ ಸರ್ಕಾರ. ಸರ್ಕಾರದ ಜೊತೆಗೆ ಇರಲಿ ದಾನಿಗಳ ಸಹಕಾರ! …

ಅಭಿಮಾನಿಗಳ ಸಂತೋಷ ಎಲ್ಲೇ ಮೀರಿದೆ ‘ಆಂದೋಲನ’ದ ವಿಶೇಷ ಸಂಚಿಕೆಯನ್ನು ನೋಡಿ ಬೆರಗಾದೆ. ಪತ್ರಿಕೆಯ ಪುಟ ತಿರುವಿದಾಗ ಸಮಾಜದಲ್ಲಿ ನಡೆದ ಘಟನೆಗಳು ಪುನರಾವರ್ತನೆಯಾದಂತಾಯಿತು. ಪತ್ರಿಕೆಯ ತೂಕವು ಜೋರಾಗೆ ಇತ್ತು. ಅದರಲ್ಲಿರುವ ವಿಷಯಗಳು ಮತ್ತಷ್ಟು ತೂಕ! .ಬೆಳಗ್ಗೆಯಿಂದ ಸಂಜೆಯವರೆಗೂ ಪತ್ರಿಕೆಯನ್ನು ಓದುತ್ತಲೇ ಇದ್ದೆ. ಪತ್ರಿಕೆಯ …

Stay Connected​
error: Content is protected !!