ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯು ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾಗಿದ್ದ ೯ ವಿಶ್ವವಿದ್ಯಾನಿಲಯಗಳನ್ನು ಮತ್ತೆ ಹಳೇ ವಿವಿಗಳ ಜೊತೆಗೆ ವಿಲೀನಗೊಳಿಸಲು ಮುಂದಾಗಿರು ವುದು ಶೈಕ್ಷಣಿಕ ಪ್ರಗತಿ ಮತ್ತು ಸಂಶೋಧನೆಗಳಿಗೆ ಪೂರಕವಾಗಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ …

