Mysore
20
overcast clouds
Light
Dark

ಆಂದೋಲನ ಸಂಪಾದಕೀಯ

Homeಆಂದೋಲನ ಸಂಪಾದಕೀಯ

ಕೊಡವ ವಿಭಿನ್ನ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ರೂಪಿಸಲಾದ ಕೊಡವ ಹೆರಿಟೇಜ್ ಯೋಜನೆ ೧೮ ವರ್ಷ ಕಳೆದರೂ ಕುಂಟುತ್ತಾ ಸಾಗುತ್ತಿದೆ. ಮಂಜಿನಗರಿ ಮಡಿಕೇರಿ ನಗರದಿಂದ ಅನತಿ ದೂರದ ಕರವಲೆ ಬಾಡಗ ಗ್ರಾಮದ (ವಿದ್ಯಾನಗರ) ೫ ಎಕರೆ ಜಾಗದಲ್ಲಿ ೨೦೦೪ರಲ್ಲಿ ಅರಣ್ಯ ವಸತಿ ಮತ್ತು …

ಹಾಲು, ಮೊಸರು, ದವಸ ಧಾನ್ಯಗಳ ದರಗಳ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಈಗ ವಿದ್ಯುತ್ ದರ ಏರಿಕೆಯ ಹೊರೆಯೂ ಬಿದ್ದಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ  ಕಂಪೆನಿಗಳು ಅಕ್ಟೋಬರ್ 1ರಿಂದ ವಿದ್ಯುತ್ ದರವನ್ನು ಏರಿಕೆ ಮಾಡಿವೆ. ಪ್ರತಿ ಯೂನಿಟ್ ವಿದ್ಯುತ್ ದರ …

ಸೂಕ್ತ ಭದ್ರತೆಯೊಂದಿಗೆ ಯಶಸ್ವಿಯಾಗಲಿ ಮಡಿಕೇರಿ ದಸರಾ..!  ಐತಿಹಾಸಿಕ ಮಡಿಕೇರಿ ಉತ್ಸವಕ್ಕೆ ಕರಗಗಳು ಹೊರಡುವುದರೊಂದಿಗೆ ಚಾಲನೆ ದೊರೆತಿದೆ. ಈ ಬಾರಿ ಸಂಪ್ರದಾಯಗಳೊಂದಿಗೆ ಅದ್ಧೂರಿ ದಸರಾ ಆಚರಣೆಗೆ ನಿರ್ಧರಿಸಲಾಗಿದ್ದು, ೨ ಲಕ್ಷಕ್ಕೂ ಅಧಿಕ ಮಂದಿ ಮಡಿಕೇರಿಗೆ ಆಗಮಿಸುವ ನಿರೀಕ್ಷೆ ಇದೆ. ಸೂಕ್ಷ್ಮ ಜಿಲ್ಲೆಯಾಗಿರುವ ಕೊಡಗಿನಲ್ಲಿ …

ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ವರುಣಾರ್ಭಟಕ್ಕೆ ಬಹುತೇಕ ಗ್ರಾಮೀಣ ರಸ್ತೆಗಳು ಛಿದ್ರಗೊಂಡಿವೆ. ರಸ್ತೆ ಸಂಪರ್ಕ ಸೇತುವೆಗಳು ಕುಸಿದಿವೆ. ಲಾರಿಗಳು ಎತ್ತಿನಗಾಡಿಗಳು ಓಡಾಡಲಾಗದ ಸ್ಥಿತಿಯಲ್ಲಿವೆ. ಇದರಿಂದ ಕಬ್ಬು ಸಾಗಣೆಗೆ ರೈತರು ತೀವ್ರ ತೊಂದರೆ ಎದುರಿಸುವಂತಾಗಿದೆ. ಹಾಳಾಗಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ಸರಿಪಡಿಸುವ ಕೆಲಸವೂ ಜಿಲ್ಲಾಡಳಿತದಿಂದ …

ಹಳೇ ಜಿಲ್ಲಾ ಆಸ್ಪತ್ರೆ ಪುನಾರಂಭ ಸೂಕ್ತ; ಬೋಧನಾ ಆಸ್ಪತ್ರೆ ಪಾಡು ಕೇಳುವವರಾರು? ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ಹಳೇ ಜಿಲ್ಲಾ ಆಸ್ಪತ್ರೆಯಲ್ಲಿ ಸೆ.೧೨ ರಿಂದ ಹೊರ ರೋಗಿಗಳ ಸೇವೆ ಪುನಾರಂಭವಾಗಿದೆ. ಸಂಘ ಸಂಸ್ಥೆಗಳ ಒತ್ತಾಯ, ಮಾಧ್ಯಮಗಳ ವರದಿ, ಸಾರ್ವಜನಿಕರ ಅಭಿಪ್ರಾಯಕ್ಕೆ …

ಚಾಮರಾಜನಗರ ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಮತ್ತು ಚಿಕ್ಕಹೊಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ೨ ಬಾರಿ ಭರ್ತಿಯಾದವು. ಆಗಸ್ಟ್ ಕೊನೆಯ ಮತ್ತು ಸೆಪ್ಟೆಂಬರ್ ಮೊದಲ ವಾರಗಳಲ್ಲಿ ಜಲಾಶಯಗಳಿಂದ ಅತಿ ಹೆಚ್ಚು ನೀರು ಸುವರ್ಣಾವತಿ ಹೊಳೆಯಲ್ಲಿ ಭೋರ್ಗರೆದು ಹರಿದು ಚಾಮರಾಜನಗರ ಮತ್ತು …

ಬಹಳ ದಿನಗಳ ನಂತರ ಕೊಟ್ರ ಬಂದ. ತಿಂಗಳಿಂದೆ ಫ್ರೆಶರ್ಸ್ ಡೇ ನಲ್ಲಿ ಅವ್ನ ಎಕ್ಕಾ ಮಕ್ಕಾ ಭಾಷ್ಣ ಮಾಡಿದ್ದು ವೈರಲ್ಲಾಗಿ, ಫುಲ್ ಖುಷಿಯಾಗಿದ್ದ. ಭಾಷ್ಣದಲ್ಲಿ ನಮ್ ಕಾಲೇಜ್ ಹಂಗೆ ಹಿಂಗೆ ಅಂತೆಲ್ಲಾ ರೈಲು ಬಿಟ್ಟಿದ್ದ. ಈಗ ನೋಡಿದ್ರೆ ಮತ್ತೆ ಕೊಟ್ರನ ಟೀಮಿನ …

ಕೊಡಗು ಜಿಲ್ಲೆಯ ಕೊಯನಾಡು ಭಾಗದಲ್ಲಿ ಈ ಬಾರಿ ೩ ಬಾರಿ ಪಯಸ್ವಿನಿ ನದಿಯ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ. ಅಯ್ಯೋ ೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರತಿವರ್ಷ ಅನಾಹುತ ಸಂಭವಿಸುತ್ತಿದೆ, ಇದರಲ್ಲೇನಿದೆ ವಿಶೇಷ ಎಂದುಕೊಂಡರೆ ಅದಕ್ಕೆ ಕಾರಣ ಸರ್ಕಾರವೇ ಎಂಬುದು ಸ್ಪಷ್ಟ. …

ಕೊಡಗು ರಾಜ್ಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಆದರೆ, ಅದು ಮೊಟ್ಟೆ ಎಸೆದ ವಿಚಾರಕ್ಕೆ ಎಂಬುದು ವಿಪರ್ಯಾಸ. ಹೌದು. ಕೊಡಗು ಆತಿಥ್ಯಕ್ಕೆ ಹೆಸರುವಾಗಿದೆ. ಕೊಡಗಿಗೆ ಬರುವ ಪ್ರವಾಸಿಗರು ಕೂಡ ಇಲ್ಲಿನ ಆತಿಥ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಆದರೆ, ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ವಿಪಕ್ಷ …

ಯಾವುದೇ ಸರ್ಕಾರದ ಯಶಸ್ವಿ ಆಡಳಿತವನ್ನು ಅಳೆಯುವುದು ಹೇಗೆ? ಇಂಥ ಪ್ರಶ್ನೆಗೆ ಸುಲಭ ಉತ್ತರ ಆ ಸರ್ಕಾರ ಆಡಳಿತಕ್ಕೆ ಬರುವ ನೇತೃತ್ವ ವಹಿಸಿದ ಪಕ್ಷ ನೀಡಿದ ಭರವಸೆ ಹಾಗೂ ಜಾರಿಗೊಳಿಸಿದ ಹಾದಿಯ ತುಲನೆ. ಹಿಂದೆಲ್ಲಾ ಇದು ಐದು ವರ್ಷಕ್ಕೊಮ್ಮೆ ನಡೆಯುತ್ತಿತ್ತು. ಅಂದರೆ ಚುನಾವಣೆ …