ಆಂದೋಲನ

ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಬೆಂಗಳೂರು: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.5 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್‌ ತುಪ್ಪವನ್ನು ಸೀಜ್‌ ಮಾಡಲಾಗಿದೆ.…

10 months ago

ಹುಲಿ ದಾಳಿಯಿಂದ ತಪ್ಪಿಸಲು ಫೇಸ್‌ ಮಾಸ್ಕ್‌ ಮೊರೆ ಹೋದ ಅರಣ್ಯ ಇಲಾಖೆ

ಮೈಸೂರು: ಕಾಡಂಚಿನ ಭಾಗಗಳಲ್ಲಿ ಹುಲಿ ದಾಳಿಯಿಂದ ಬೆಚ್ಚಿ ಬಿದ್ದಿರುವ ರೈತರು ಹಾಗೂ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಹೊಸ ಭರವಸೆ ನೀಡಿದೆ. ಫೇಸ್‌ ಮಾಸ್ಕ್‌ ಧರಿಸಿದರೆ ಹುಲಿ ದಾಳಿ…

10 months ago

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ಸ್ಪಷ್ಟನೆ ಸಿಕ್ಕಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಹೈಕಮಾಂಡ್‌ ಶೀಘ್ರದಲ್ಲೇ ಸ್ಪಷ್ಟನೆ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ, ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗಂತೂ…

10 months ago

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ…

10 months ago

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ವೋಟ್‌ ಚೋರಿ ಕಾರಣವೇ?: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ…

10 months ago

ನ.25ರಿಂದ 27ರವರೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ…

10 months ago

ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಬಿರ್ಸಾ ಮುಂಡ: ಸಿಇಓ ನಂದಿನಿ

ಮಂಡ್ಯ: ಜಾರ್ಖಂಡ್‌ನ ಛೋಟಾ ನಾಗ್ಪುರ್ ಪ್ಲಾಟಿಯೊನಲ್ಲಿ ಜನಿಸಿದ ಒಬ್ಬ ಸಾಮಾನ್ಯ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಬಿರ್ಸಾ ಮುಂಡ ಅವರು ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಎಂದು ಜಿಲ್ಲಾ…

10 months ago

ರಾಹುಲ್‌ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್‌ ಗಾಂಧಿ ನಿವಾಸಕ್ಕೆ…

10 months ago

ಮುಡಾ ಹಗರಣ: ಬಗೆದಷ್ಟು ಬಯಲಾಗುತ್ತಿದೆ ದಿನೇಶ್‌ ಕುಮಾರ್‌ ವಂಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ…

10 months ago

ಸಾಲುಮರದ ತಿಮ್ಮಕ್ಕ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

10 months ago