ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ…
ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಚಳಿಯ ಜೊತೆಗೆ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ,…
ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಈ…
ಮೈಸೂರು: ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ. ಸಂಜಯ್ ಎಂಬುವರೇ ಸಾವನ್ನಪ್ಪಿದ ಭದ್ರತಾ ಸಿಬ್ಬಂದಿಯಾಗಿದ್ದು, ಅನಾರೋಗ್ಯವಿದ್ದರೂ…
ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ…
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೇಟಿಕುಪ್ಪೆ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಪ್ರತ್ಯಕ್ಷವಾಗಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಶಾಲೆಯಲ್ಲಿ ಸುಮಾರು 15 ಅಡಿ…
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ನವೆಂಬರ್.25ರಂದು ಧ್ವಜಾರೋಹಣ…
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.…
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಕೆಲ…