ಬೆಂಗಳೂರು: ನವೆಂಬರ್.13ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಪ್ರಮುಖ ನಿರ್ಣಯ ಹೀಗಿವೆ….…
ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಇಂದು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೋಲಾರದ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಯಿತು.…
ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ…
ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ…
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಖರ ಕಾರು ಸ್ಫೋಟದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಳವಳ…
ಮೈಸೂರು: ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಿ ಮೈಸೂರು ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ…
ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಹಾವಳಿ ಹೆಚ್ಚಳವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹುಲಿ, ಆನೆಗಳು ಕಾಡಿನಿಂದ ಹೊರಬರದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು…
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ನಿಧನವಾರ್ತೆ ಸುಳ್ಳು ಎಂದು ಪತ್ನಿ ಹೇಮಾಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ…
ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೋಲಾರ ನಗರದ ತೋಟಗಾರಿಕಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 8…