ಆಂದೋಲನ

ಸರ್ಕಾರ ಹುಲಿ ದಾಳಿಗೆ ಅಗತ್ಯ ಕ್ರಮ ಜರುಗಿಸಲಿ : ಸಂಸದ ಯದುವೀರ್‌

ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್…

7 months ago

ಮೈಸೂರು | ಫ್ಲೈಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್‌ ವಿರೋಧ

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್…

7 months ago

ಉತ್ತರ ಪ್ರದೇಶ: ರೈಲ್ವೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ 8 ಮಂದಿ ಸಾವು

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ,…

7 months ago

ನವೆಂಬರ್.‌16ರಿಂದ 18ರವರೆಗೆ ಬೇಲದಕುಪ್ಪೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನವೆಂಬರ್.‌16ರಿಂದ 18ರವರೆಗೆ ನಡೆಯಲಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ…

7 months ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮರ್ಯಾದೆ ಹರಾಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಕಲಿ ಮತದಾರರ ಪಟ್ಟಿಗೆ ವಿದೇಶಿ ರೂಪದರ್ಶಿಯ ಫೋಟೊ ಬಳಸಿಕೊಳ್ಳುವ ಮೂಲಕ ಭಾರತದ ಮರ್ಯಾದೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಚುನಾವಣಾ ಆಯೋಗ ಹರಾಜು ಹಾಕಿದೆ ಎಂದು ಮುಖ್ಯಮಂತ್ರಿ…

7 months ago

ನಾಳೆ ಬಿಹಾರದಲ್ಲಿ ಮೊದಲ ಹಂತದ ಮತದಾನ

ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 122 ಸ್ಥಾನಗಳಿಗೆ…

7 months ago

ಬೆಳಗಾವಿಯಲ್ಲಿ ಉಗ್ರ ಸ್ವರೂಪ ಪಡೆದ ಅನ್ನದಾತರ ಪ್ರತಿಭಟನೆ

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು,…

7 months ago

ಜನತೆಗೆ ಬಿಗ್‌ ಶಾಕ್‌ ಕೊಟ್ಟ ಕೆಎಂಎಫ್:‌ ನಂದಿನಿ ತುಪ್ಪದ ದರ 90 ರೂ ಏರಿಕೆ

ಬೆಂಗಳೂರು: ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕೆಎಂಎಫ್‌ ಬಿಗ್‌ ಶಾಕ್‌ ಕೊಟ್ಟಿದ್ದು, ನಂದಿನಿ ತುಪ್ಪದ ಏಕಾಏಕಿ 90ರೂ ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ…

7 months ago

ರೈತರ ಸಮಸ್ಯೆ ಪರವಾಗಿ ಬಿಜೆಪಿಯಿಂದ ಪಾದಯಾತ್ರೆ: ಆರ್.‌ಅಶೋಕ್‌ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ತುಂಬಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆಗ್ರಹಿಸಿದ್ದಾರೆ. ಈ ಕುರಿತು…

7 months ago

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ…

7 months ago