ಆಂದೋಲನ

ಅಂದುಕೊಂಡ ದಿನದಂದೇ ‘ಟಾಕ್ಸಿಕ್’ ಬಿಡುಗಡೆ: ಚಿತ್ರತಂಡ ಸ್ಪಷ್ಟನೆ

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್…

1 year ago

ಹೈದರಾಬಾದ್‍ನಲ್ಲಿ ನಡೆದ ನೈಜ ಘಟನೆಯೇ ಈ ‘ರೂಬಿ’ಗೆ ಸ್ಫೂರ್ತಿ

ಕಳೆದ ವಾರವಷ್ಟೇ ರಾಮ್‍ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್‍ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್‍, ‘ರೂಬಿ’…

1 year ago

ಜನವರಿ.23ರಂದು ‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಬಿಡುಗಡೆ

‘ದುನಿಯಾ’ ವಿಜಯ್‍ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ…

1 year ago

AFRO ಟಪಾಂಗ್’ ಹಾಡಿಗೆ ಶಿವಣ್ಣ ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು…

1 year ago

ನಿಮಗಿನ್ನ ವೀರಪ್ಪನ್ ವಾಸಿ : ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಚಾಮರಾಜನಗರ : ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಭಾನುವಾರ…

1 year ago

ಮಂಡ್ಯ | ಡಿಸಿಸಿ ಬ್ಯಾಂಕ್‌ ಚುನಾವಣೆ ; ಕಾಂಗ್ರೆಸ್‌ ಜಯಭೇರಿ ; ಜಾ.ದಳಕ್ಕೆ ಮುಖಭಂಗ

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧…

1 year ago

ವಾರಾಂತ್ಯ ರಜೆ : ಮ.ಬೆಟ್ಟಕ್ಕೆ ಹರಿದು ಬಂದು ಜನಸಾಗರ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜೆ ಇದ್ದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ…

1 year ago

ವಿಶ್ವಕಪ್ 2025 | ಶಫಾಲಿ ಅರ್ಧಶತಕ ; ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ…

1 year ago

ಟನಲ್ ರಸ್ತೆ ಯೋಜನೆ ; ಬಿಜೆಪಿ ವಿರೋಧ ರಾಜಕೀಯ ಪ್ರೇರಿತ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್…

1 year ago

ಇಸ್ರೊ ಚಾರಿತ್ರಿಕ ಸಾಧನೆ ; ಕಕ್ಷೆ ಸೇರಿದ ಅತ್ಯಂತ ಭಾರದ ಉಪಗ್ರಹ

ಶ್ರೀಹರಿಕೋಟ : ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಅತ್ಯಂತ ಭಾರದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಸಾಗಿಸಬಲ್ಲ LVM3-M5 ರಾಕೆಟ್ ಉಡಾವಣೆಯನ್ನು ಭಾನುವಾರ ಸಂಜೆ ಯಶಸ್ವಿಯಾಗಿಸಿದೆ. ಆಂಧ್ರ ಪ್ರದೇಶದ…

1 year ago