ಆಂದೋಲನ

ಇತರೆ ರಾಜ್ಯಕ್ಕೆ ʼಗ್ಯಾರಂಟಿʼ ಪ್ರೇರಣೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ ಹಣವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳಸಲಾಗಿದೆ. ಈ…

1 week ago

ಮೈಸೂರು | ಡಿ.25ರಂದು ಮನುಸ್ಮೃತಿ ದಹನ ಕುರಿತು ವಿಚಾರ ಸಂಕಿರಣ

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ ಕೃತ್ಯಗಳ ಕುರಿತಾಗಿ ಚರ್ಚಿಸಲು ಡಿ.25ರಂದು ಬೆಳಿಗ್ಗೆ…

1 week ago

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ ಮನೆಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು…

1 week ago

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ…

1 week ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್‌ ನೋಟಿಸ್‌ ಜಾರಿ…

1 week ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ ರಾಜೀನಾಮೆ ನೀಡಿದ್ದಾರೆ. ವೈದ್ಯ ಡಾ.ಕುಲದೀಪ್‌ ಎಂ.ಡಿ…

1 week ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ…

1 week ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ…

1 week ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು…

1 week ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ ಹಂತ ತಲುಪಿರುವುದು ಬೆಳಕಿಗೆ ಬಂದಿದೆ. ಬೆಂಗಳೂರನ್ನೂ…

1 week ago