ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್…
ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದ ಪ್ರಧಾನ ಅರ್ಚಕ…
ಚಾಮರಾಜನಗರ: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಗಡಿ ಜಿಲ್ಲೆ ಚಾಮರಾಜನಗರದ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ, ಹಿಮವದ್ ಗೋಪಾಲಸ್ವಾಮಿ…
ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ರಾಜೇಶ್ ಎಂಬುವರ ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು,…
ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಒಂದಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದೀಪಾವಳಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, 12 ದಿನಗಳಲ್ಲಿ ಲಕ್ಷಾಂತರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಾಳೆ ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದ್ದು,…
ರಾಯಚೂರು: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾಜಿ…
ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಪ್ರಧಾನ ಮುಖ್ಯ…
ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ…
ನಂಜನಗೂಡು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರು 20 ಕರುಗಳನ್ನು ರಕ್ಷಿಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ…