ಆಂದೋಲನ

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು…

11 months ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು…

11 months ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಜಲಸಂಪನ್ಮೂಲ ಸಚಿವರಿಗೆ ಆಹ್ವಾನ ನೀಡಿದೆ. ಅದರಲ್ಲಿ…

11 months ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವೀರಣ್ಣ ಬೀಳಗಿ…

11 months ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಿಎಂ…

11 months ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ…

11 months ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಪ್ರತಿ…

11 months ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್‌ ಅವರು ಕೇರಳ…

11 months ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ…

11 months ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್‌…

11 months ago