ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…
ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್ ಅಳವಡಿಕೆ ಹಾಗೂ ಸ್ಕ್ವಾಡ್ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು. ಸದಸ್ಯೆ ಹೇಮಲತಾ ನಾಯಕ್…
ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್…
ಮೈಸೂರು : ಪತ್ರಿಕಾ ಛಾಯಾಗ್ರಹಣ ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುವ ಕೆಲಸವಾಗಿದೆ. ಘಟನೆಗಳನ್ನು ಸಾಕ್ಷೀಕರಿಸುವ ಅಪೂರ್ವ ಅವಕಾಶ ಪತ್ರಿಕಾ ಛಾಯಾಗ್ರಾಹಕರಿಗೆ ದೊರೆಯುತ್ತದೆ. ಹೀಗಾಗಿ ಇದೊಂದು ವಿಶೇಷ…
ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಪ್ರಸ್ತಾಪ ಮಾಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಲೆಳೆದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು.…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳನ್ನು ಗ್ರೇಟರ್ ಬೆಂಗಳೂರು ಅಥವಾ ರಾಜ್ಯ ಸರ್ಕಾರದ ಹಸ್ತಕ್ಷೇಪದಿಂದ ಮುಕ್ತಗೊಳಿಸಿ ಸ್ವಾಯತ್ತಗೊಳಿಸುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ…
ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ…
ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಮೂರ್ತಿ ಎಂಬುವವರ…
ಮೈಸೂರು: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಮೈಸೂರಿನ ಎಪಿಎಂಸಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಅಂಗಡಿಯ ಶಟರ್ ಮುರಿದು ಒಳಗೆ ನುಗ್ಗಿರುವ…