ಆಂದೋಲನ

ಜುಲೈ. 28ರಂದು ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿ ಉದ್ಘಾಟನೆ: ಅಗತ್ಯ ಸಿದ್ಧತೆಗೆ ಶಾಸಕ ಕೆ.ಎಂ.ಉದಯ್‌ ಸೂಚನೆ

ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು…

6 months ago

ಸರ್ಕಾರದ ಪರಿಸ್ಥಿತಿ ಈಗ ಬಹಿರಂಗ: ಹೇಮಾ ನಂದೀಶ್ ಟೀಕೆ

ಮೈಸೂರು: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು, ರಸ್ತೆ, ಶಾಲೆ, ಅಭಿವೃದ್ಧಿ ಕಾರ್ಯಗಳು ಬೇಕೆಂದರೆ, ಗ್ಯಾರಂಟಿಗಳನ್ನು ಬಿಡಬೇಕು, ನೀವು ಒಪ್ಪಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಮುಖ್ಯಮಂತ್ರಿಗಳಿಗೆ…

6 months ago

ಹನೂರು: ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ…

6 months ago

ಎರಡನೇ ಬಾರಿಗೆ ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್‌ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ…

6 months ago

ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶಕ್ಕೆ ಹೈಕೋರ್ಟ್‌ ತಡೆ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು…

6 months ago

ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ

ಮೈಸೂರು: ರಾಜ್ಯದಿಂದ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಬೆಳ್ಳಂಬೆಳಿಗ್ಗೆಯೇ…

6 months ago

ಬಿಹಾರದಲ್ಲಿ ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35 ಮೀಸಲಾತಿ ಘೋಷಣೆ: ನಿತೀಶ್‌ ಕುಮಾರ್‌

ಪಾಟ್ನಾ: ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಪ್ರಮುಖ ನಾರಿ ಶಕ್ತಿ ಅಭಿಯಾನದಲ್ಲಿ ರಾಜ್ಯದ ಪ್ರತಿಯೊಂದು ವರ್ಗದ ಸರ್ಕಾರಿ ಉದ್ಯೋಗಗಳಲ್ಲಿನ ಎಲ್ಲಾ ಹುದ್ದೆಗಳಲ್ಲಿ ಶೇಕಡಾ…

6 months ago

ನೊಬೆಲ್‌ ಶಾಂತಿ ಪ್ರಶಸ್ತಿಗೆ ಡೊನಾಲ್ಡ್‌ ಟ್ರಂಪ್‌ ನಾಮನಿರ್ದೇಶನ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು

ವಾಷಿಂಗ್ಟನ್:‌ ನೊಬೆಲ್‌ ಶಾಂತಿ ಪ್ರಶಸ್ತಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನಾಮ ನಿರ್ದೇಶಕ ಮಾಡಿದ್ದಾರೆ. ಶಾಂತಿಯನ್ನು ರೂಪಿಸುವಲ್ಲಿ ಅವರ ಪಾತ್ರಕ್ಕಾಗಿ…

6 months ago

ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆ: ಮಾಜಿ ಶಾಸಕ ಎಲ್.ನಾಗೇಂದ್ರ

ಮೈಸೂರು: ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ. ರಾಜ್ಯ ಬಿಜೆಪಿ…

6 months ago

ಬಾಕಿ ಹಣ ಬಿಡುಗಡೆ ಮಾಡಿದ ಸರ್ಕಾರ: ಪಡಿತರ ಲಾರಿ ಮಾಲೀಕರ ಮುಷ್ಕರಕ್ಕೆ ಬ್ರೇಕ್

ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ…

6 months ago