ಆಂದೋಲನ

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ರಾಹುಲ್‌ ಗಾಂಧಿ…

1 day ago

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್‌ ಚಿತ್ರಕ್ಕೆ…

1 day ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ…

1 day ago

ಕಾರ್ಮಿಕ ಸಂಹಿತೆ ವಾಪಸ್‌ಗೆ ಆಗ್ರಹಿಸಿ ಫೆ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ.…

1 day ago

ಶ್ರೀಹರಿಕೋಟ: ಇಸ್ರೋದಿಂದ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹೊಸ ತಲೆಮಾರಿನ ಅಮೇರಿಕಾದ ಸಂವಹನ…

1 day ago

ರಾಜ್ಯದಲ್ಲಿ ಆಘಾತಕಾರಿ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್‌ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನರಾಯಪಟ್ಟಣದ…

1 day ago

ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ಮೇಲೆ ಎಗರಿದ ಹುಲಿಗಳು; ಚಾಲಕ ಪಾರು

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್…

1 day ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ ರಾಶಿ ಬಿದ್ದಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ…

1 day ago

ಓದುಗರ ಪತ್ರ: ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ ಜನರನ್ನು ನಿಯಂತ್ರಿಸಲು ಕೆಲವು ನಿಲ್ದಾಣಗಳಲ್ಲಿ ಚಾಲಕರು…

1 day ago

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು…

1 day ago