ಆಂದೋಲನ

5 ಹುಲಿಗಳ ಹತ್ಯೆ ಪ್ರಕರಣ: ಅರಣ್ಯಾಧಿಕಾರಿಗಳ ಜೊತೆ ಸಚಿವ ವೆಂಕಟೇಶ್‌ ಗುಪ್ತ ಸಭೆ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ…

7 months ago

ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

ಹನೂರು: ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹನೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಇಳಿಸುತ್ತೇವೆ ಎಂದು…

7 months ago

ಕಸಾಪ ಅವ್ಯವಹಾರದ ವಿಚಾರಣೆಗೆ ಸರ್ಕಾರದ ಆದೇಶ ಸ್ವಾಗತಾರ್ಹ: ಡಾ.ಮೀರಾ ಶಿವಲಿಂಗಯ್ಯ

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್‌ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ…

7 months ago

ಒಂದೇ ದಿನಕ್ಕೆ ಕೋಟಿ ಒಡೆಯನಾದ ತಿರುಪತಿ ತಿಮ್ಮಪ್ಪ

ತಿರುಪತಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಿರುಪತಿ- ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಒಂದೇ ದಿನ ಹುಂಡಿಗೆ ದಾಖಲೆಯ 5.3 ಕೋಟಿ ಸಂಗ್ರಹವಾಗಿದೆ. ದೇವಸ್ಥಾನಕ್ಕೆ ಯಾತ್ರಾರ್ಥಿಗಳ ಆಗಮನ…

7 months ago

ಮೈಸೂರು| ಚಾಮುಂಡೇಶ್ವರಿ ತಾಯಿಯ ತಾಳಿ ಕದ್ದೊಯ್ದ ಕಳ್ಳ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮೈಸೂರು: ಇಲ್ಲಿನ ಗಾಯತ್ರಿಪುರಂನಲ್ಲಿ ಖದೀಮನೋರ್ವ ಚಾಮುಂಡೇಶ್ವರಿ ತಾಯಿಯ ತಾಳಿ ಕದ್ದೊಯ್ದ ಘಟನೆ ನಡೆಸಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಾಡಹಗಲೇ ಭಕ್ತನ ಸೋಗಿನಲ್ಲಿ ಬಂದು ದೇವರ…

7 months ago

ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ವಿಚಾರ: ಸಿಎಂ ವರ್ತನೆ ವಿರುದ್ಧ ಯದುವೀರ್‌ ಒಡೆಯರ್‌ ಕಿಡಿ

ಮೈಸೂರು: ಪೊಲೀಸ್‌ ಅಧಿಕಾರಿಯ ಬಳಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಸರಿಯಾಗಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ…

7 months ago

ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ…

7 months ago

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಖ್ಯಾತ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ

ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ…

7 months ago

ನಾಳೆ 2ನೇ ಆಷಾಢ ಶುಕ್ರವಾರದ ಸಂಭ್ರಮ: ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆ

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಸಿದ್ಧತೆ…

7 months ago

10 ಮಿಲಿಯನ್‍ ವೀಕ್ಷಣೆ ಕಂಡು ದಾಖಲೆ ಬರೆದ ‘ಬ್ಯಾಂಗಲ್ ಬಂಗಾರಿ …’

‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡಿಗೆ ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಮಾಡಿದೆ. ಈ ಹಾಡು…

7 months ago